ಹೊಸದಿಗಂತ ಡಿಜಿಟಲ್ ಡೆಸ್ಕ್:
ಆತ್ಮೀಯ ಸ್ನೇಹಿತ, ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಅವರನ್ನು ಕಳೆದುಕೊಂಡಿರುವುದು ‘ತುಂಬಾ ನೋವಾಗಿದೆ’ ಎಂದು ಐಟಿ ಉದ್ಯಮದ ಹಿರಿಯ ಮತ್ತು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.
ನೈತಿಕ ವಿಷಯಗಳಲ್ಲಿ ನನಗೆ ಕೆಲವು ಅಸ್ಪಷ್ಟತೆ ಮತ್ತು ಗೊಂದಲಗಳಿದ್ದಾಗಲೆಲ್ಲಾ ರತನ್ ಟಾಟಾ ಅವರು ನನಗೆ ಮಾದರಿಯಾಗಿದ್ದರು. ಮೌಲ್ಯಾಧಾರಿತ ನಾಯಕತ್ವವನನ್ನು ಅವರಿಂದ ನಾನು ಕಲಿಯಬೇಕು ಎಂದು ಹೇಳಿದ್ದಾರೆ.