ವಿಜಯದಶಮಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿಯಿಂದ ರಾವಣ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯದಶಮಿ ಅಂಗವಾಗಿ ದೆಹಲಿಯ ಮಾಧವ್ ದಾಸ್ ಪಾರ್ಕ್‌ನಲ್ಲಿ ಶ್ರೀ ಧಾರ್ಮಿಕ ಲೀಲಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದರು.

ಈ ವೇಳೆ ಕೈಯಲ್ಲಿ ಬಿಲ್ಲು ಬಾಣ ಹಿಡಿದು ರಾವಣ ದಹನ ಮಾಡಿದರು.

ಇದಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರು ಉದ್ಯಾನವನದಲ್ಲಿ ಭಗವಾನ್ ರಾಮ, ಲಕ್ಷ್ಮಣನ ಪಾತ್ರಗಳನ್ನು ನಿರ್ವಹಿಸುವ ಕಲಾವಿದರ ಹಣೆಯ ಮೇಲೆ ‘ತಿಲಕ’ವನ್ನು ಇಟ್ಟು ನಮಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!