ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರುನಗರದಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇಂದು ರೇವ್ ಪಾರ್ಟಿ ಪ್ರಕರಣ ಸಂಬಂಧ ನಟಿ ಹೇಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ನ ನ್ಯಾಯಾಧೀಶರು ವಿಚಾರಣೆ ನಡೆಸಿದರು.
ನಟಿ ಹೇಮಾ ಅವರಿಗೆ ಕೋರ್ಟ್ ಅರ್ಜಿಯ ವಿಚಾರಣೆಯ ಬಳಿಕ ಜಾಮೀನು ಮಂಜೂರು ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!