ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ, ಆಶಿ ರಾಯ್ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹೊರವಲಯದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ತೆಲುಗು ನಟಿಯರಾದ ಹೇಮಾ ಮತ್ತು ಆಶಿ ರಾಯ್ ಬ್ಲಡ್ ರಿಪೋರ್ಟ್ ಕೂಡ ಪಾಸಿಟಿವ್ ಬಂದಿದೆ.