ರವಿ ಹಂಜ್ ಬೆಂಗಳೂರು ಪೊಲೀಸರ ವಶಕ್ಕೆ: ಬೆಳಗಾವಿಯಲ್ಲಿ ವಿಚಾರಣೆ ಬಳಿಕ ಬಂಧನ ಸಾಧ್ಯತೆ
ಹೊಸದಿಗಂತ ವರದಿ ಬೆಳಗಾವಿ: ಬಸವಣ್ಣನವರ ವ್ಯಕ್ತಿತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ಸಾಹಿತಿ ರವಿ ಹಂಜಗಿಮಠ ಅಲಿಯಾಸ್ ರವಿ ಹಂಜ್ ಅವರನ್ನು ಬೆಂಗಳೂರು ನಗರ ಪೊಲೀಸರು ಕೊಚ್ಚಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ, ರವಿ ಹಂಜ್ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತೇ ಹೊರತು, ಈವರೆಗೆ ಬಂಧಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಾಗತಿಕ ಲಿಂಗಾಯತ ಮಹಾಸಭೆಯ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಅವರು ಶುಕ್ರವಾರ … Continue reading ರವಿ ಹಂಜ್ ಬೆಂಗಳೂರು ಪೊಲೀಸರ ವಶಕ್ಕೆ: ಬೆಳಗಾವಿಯಲ್ಲಿ ವಿಚಾರಣೆ ಬಳಿಕ ಬಂಧನ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed