Sunday, February 28, 2021

Latest Posts

ಮಾರ್ಚ್​ 9ರವರೆಗೆ ಭೂಗತ ಪಾತಕಿ ರವಿ ಪೂಜಾರಿ ಮುಂಬೈ ಪೊಲೀಸರ ಕಸ್ಟಡಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭೂಗತ ಪಾತಕಿ ರವಿ ಪೂಜಾರಿಗೆ ಮಾರ್ಚ್​ 9ರವರೆಗೆ ಮುಂಬೈ ಪೊಲೀಸರ ವಶಕ್ಕೆ ನೀಡಲಾಗಿದ್ದು, ಈ ಕುರಿತು ಮುಂಬೈ ಕೋರ್ಟ್ ಈ ಆದೇಶ ಹೊರಹಾಕಿದೆ.
2019ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದ ಸೆನೆಗಲ್​​ನಲ್ಲಿ ಭೂಗತ ಪಾತಕಿ ರವಿ ಪೂಜಾರಿ ಬಂಧನ ಮಾಡಲಾಗಿತ್ತು. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಇತನ ಮೇಲಿಂದ ಕಾರಣ ಮುಂಬೈ ಪೊಲೀಸರು ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಬೆಂಗಳೂರು ಪೊಲೀಸರ ಬಳಿ ಮನವಿ ಮಾಡಿದ್ದರು. ಇದೀಗ ಬಾಡಿ ವಾರೆಂಟ್​ ಮೇಲೆ ಆತನನ್ನು ಮುಂಬೈ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ.
ರವಿ ಪೂಜಾರಿ ಮೇಲೆ ಮುಂಬೈನಲ್ಲಿ ಬರೋಬ್ಬರಿ 49 ಕೇಸ್​ಗಳಿವೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!