Thursday, August 11, 2022

Latest Posts

ರವಿದಾಸ್ ಜಯಂತಿ: ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರವಿದಾಸ್ ಜಯಂತಿ ಪ್ರಯುಕ್ತ ಪ್ರಧಾನಿ ಮೋದಿ ದೆಹಲಿಯ ಕರೋಲ್ ಭಾಗ್‌ನಲ್ಲಿರುವ ಶ್ರೀ ಗುರು ರವಿದಾಸ್ ವಿಶ್ರಾಮ್ ಧಾಮ್ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮಂದಿರದಲ್ಲಿ ಸ್ಥಳೀಯರ ಜೊತೆ ಸಂವಾದ ನಡೆಸಿ, ಭಕ್ತರ ಜತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು, ಕೀರ್ತನೆಗಳನ್ನು ಹಾಡಿದ್ದಾರೆ. ನಮ್ಮ ಸರ್ಕಾರದ ಪ್ರತಿ ಹೆಜ್ಜೆ ಮತ್ತು ಯೋಜನೆಯಲ್ಲಿಯೂ ರವಿದಾಸ್ ಅವರ ಚೈತನ್ಯ ತುಂಬಿದೆ ಎಂದಿದ್ದಾರೆ. ರವಿದಾಸ್ ಜಯಂತಿ ಪ್ರಯುಕ್ತ ದೆಹಲಿಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss