ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದೋರ್ನಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಪಡೆಯುವ ಮೂಲಕ ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಒಂದು ವಿಕೆಟ್ ಪಡೆಯುವ ಮೂಲಕ 500ವಿಕೆಟ್ ಕಬಳಿಸಿದ್ದು, ದಾಖಲೆ ನಿರ್ಮಿಸಿದ್ದಾರೆ. ಲೆಜೆಂಟ್ ಕಪಿಲ್ ದೇವ್ ಅವರ ದಾಖಲೆಯನ್ನು ಜಡೇಜಾ ಮುರಿದಿದ್ದಾರೆ.
ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ರವೀಂದ್ರ ಜಡೇಜಾ 500 ವಿಕೆಟ್ಗಳನ್ನು ಪೂರೈಸಿದ್ದಾರೆ.