spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತಮಿಳು ನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಅಧಿಕಾರ ಸ್ವೀಕಾರ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ತಮಿಳು ನಾಡಿನ ನೂತನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ರವೀಂದ್ರ ನಾರಾಯಣ್ ಅವರಿಗೆ ರಾಜಭವನದಲ್ಲಿ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣವಚನ ಸ್ವೀಕಾರ ಮುಗಿದ ಮೇಲೆ ಸಿಎಂ ಎಂ.ಕೆ. ಸ್ಟಾಲಿನ್ ಸಚಿವರುಗಳು ಮತ್ತು ವಿಧಾನಸಭೆ ಸ್ಪೀಕರ್ ಎಂ ಅಪ್ಪವು ಅವರನ್ನು ರಾಜ್ಯಪಾಲರಿಗೆ ಪರಿಚಯಿಸಿದರು. ಏಳು ನಿಮಿಷಗಳಲ್ಲಿ ಪ್ರಮಾಣವಚನ ಸಮಾರಂಭ ಮುಕ್ತಾಯವಾಯಿತು..

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss