ಚಿನ್ನದ ಸಾಲಕ್ಕೆ ಸಿಬಿಲ್ ಸ್ಕೋರ್ ಕಡ್ಡಾಯ: ಭಾರತೀಯ ರಿಸರ್ವ್ ಬ್ಯಾಂಕ್‌ನ ಹೊಸ ನಿಯಮಾವಳಿಗೆ ರೈತ ಸಂಘಟನೆಗಳ ತೀವ್ರ ವಿರೋಧ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬ್ಯಾಂಕುಗಳಲ್ಲಿ ಚಿನ್ನದ ಸಾಲ ಪಡೆಯಲು ಸಿಬಿಲ್ (CIBIL) ಸ್ಕೋರ್ ಮತ್ತು ಆದಾಯ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ಹೊಸ ನಿಯಮಗಳ ವಿರುದ್ಧ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ. ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ನೇತೃತ್ವದ ನಿಯೋಗವು ಬೆಂಗಳೂರಿನ ಆರ್‌ಬಿಐ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ, ಈ ರೈತ ವಿರೋಧಿ ಕ್ರಮಗಳನ್ನು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು. ಇದನ್ನೂ ಓದಿ: “ಆಪತ್ಕಾಲದಲ್ಲಿ ರೈತರಿಗೆ ಆಸರೆಯಾಗುತ್ತಿದ್ದ ಚಿನ್ನದ … Continue reading ಚಿನ್ನದ ಸಾಲಕ್ಕೆ ಸಿಬಿಲ್ ಸ್ಕೋರ್ ಕಡ್ಡಾಯ: ಭಾರತೀಯ ರಿಸರ್ವ್ ಬ್ಯಾಂಕ್‌ನ ಹೊಸ ನಿಯಮಾವಳಿಗೆ ರೈತ ಸಂಘಟನೆಗಳ ತೀವ್ರ ವಿರೋಧ