ಆರ್​ಬಿಐ ಗವರ್ನರ್ ಶಕ್ತಿಕಾಂತ್​ ದಾಸ್‌ಗೆ ಅನಾರೋಗ್ಯ, ಚೆನ್ನೈನ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತೀಯ ರಿಸರ್ವ್​ ಬ್ಯಾಂಕ್​ನ ಗವರ್ನರ್ ಶಕ್ತಿಕಾಂತ್​ ದಾಸ್​ಗೆ ಅನಾರೋಗ್ಯ ಕಾಡಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶಕ್ತಿಕಾಂತ್ ದಾಸ್​ ಅವರಿಗೆ ಆ್ಯಸಿಡಿಟಿ ಸಮಸ್ಯೆ ಎದುರಾಗಿತ್ತು, ಅವರು ಆರೋಗ್ಯವಾಗಿದ್ದಾರೆ, ಮುಂದಿನ 2-3 ಗಂಟೆಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

1960ರ ನಂತರ ಸುದೀರ್ಘ ಸೇವೆ ಸಲ್ಲಿಸಿದ ಆರ್‌ಬಿಐ ಮುಖ್ಯಸ್ಥರೆಂಬ ಖ್ಯಾತಿ ಗಳಿಸಿದ್ದಾರೆ. ಅವರ ನಾಯಕತ್ವದಲ್ಲಿ, ಆರ್‌ಬಿಐ ಹಣದುಬ್ಬರದ ಒತ್ತಡಗಳು ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಗಳು ಸೇರಿದಂತೆ ವಿವಿಧ ಆರ್ಥಿಕ ಸವಾಲುಗಳನ್ನು ನ್ಯಾವಿಗೇಟ್ ಮಾಡಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!