RECRUITMENT | ಆರ್‌ಬಿಐನಲ್ಲಿ 291 ಅಧಿಕಾರಿ ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 291 ಅಧಿಕಾರಿ (ಗ್ರೇಡ್‌ ಬಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆರ್‌ಬಿಐ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 9,2023 ರಿಂದ ಜೂನ್‌ 9,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!