ಗೋ ಗ್ರೀನ್ ಜೆರ್ಸಿ ಪಂದ್ಯಕ್ಕೆ RCB ಬಾಯ್ಸ್ ರೆಡಿ.. ಇಷ್ಟಕ್ಕೂ ಈ ಗ್ರೀನ್ ಥೀಮ್ ವಿಶೇಷತೆ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗ್ರೀನ್ ಜೆರ್ಸಿ ಪಂದ್ಯಕ್ಕೆ ಡೇಟ್ ಫಿಕ್ಸ್ ಆಗಿದೆ. ಏಪ್ರಿಲ್ 13 ರಂದು ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡ ಗ್ರೀನ್ ಜೆರ್ಸಿಯಲ್ಲಿ ಆರ್ಭಟಿಸಲಿದೆ.

ಜೈಪುರ್​ನ ಸವಾಯಿ ಮಾನ್​​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

2011 ರಿಂದ ಐಪಿಎಲ್​ನಲ್ಲಿ ಗೋ ಗ್ರೀನ್ ಅಭಿಯಾನ ಅರಂಭಿಸಿರುವ ಆರ್​ಸಿಬಿ ಪ್ರತಿ ಸೀಸನ್​ನ ಒಂದು ಪಂದ್ಯದಲ್ಲಿ ಗ್ರೀನ್ ಜೆರ್ಸಿಯಲ್ಲಿ ಆಟವಾಡುತ್ತದೆ. ಇದರ ಉದ್ದೇಶ ಪರಿಸರದ ಬಗ್ಗೆ ಕಾಳಜಿ ಮೂಡಿಸುವುದು. ಅದರಲ್ಲೂ ಮರಗಳನ್ನು ಉಳಿಸಿ-ಬೆಳೆಸಿ ಎಂಬ ಸಂದೇಶ ಸಾರಲು ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಣಕ್ಕಿಳಿಯುತ್ತದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!