May 10, 2026
Sunday, May 10, 2026
spot_img

IPL | ಮುಂಬೈಗೆ ಠಕ್ಕರ್ ನೀಡಲು ಆರ್​ಸಿಬಿ ಬಾಯ್ಸ್ ಸಜ್ಜು: ಟಾಸ್ ಗೆದ್ದ ಬೆಂಗಳೂರು ಬೌಲಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಐಪಿಎಲ್ ನಲ್ಲಿ ಇಂದು ಮುಂಬೈ ಗೆ ಠಕ್ಕರ್ ನೀಡಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದ್ದು, ಟಾಸ್ ಗೆದ್ದ ರಜತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಮುಂಬೈ ತಂಡದ ನಾಯಕತ್ವ ವಹಿಸಿದ್ದು, ಗೆಲುವಿನ ಹಳಿ ಏರಲು ಪ್ರಯತ್ನಿಸುತ್ತಿದೆ.

ಪ್ರಸ್ತುತ ಮುಂಬೈ ಪಾಯಿಂಟ್ಸ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ,10 ಪಂದ್ಯಗಳಲ್ಲಿ ಕೇವಲ ಮೂರನ್ನು ಗೆದ್ದಿದೆ. ಆರ್‌ಸಿಬಿ ತಂಡ 10 ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಗೆದ್ದು 12 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ, ರಿಯಾನ್ ರಿಕೆಲ್ಟನ್ (ವಿಕೀ), ನಮನ್ ಧೀರ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ವಿಲ್ ಜಾಕ್ಸ್, ರಾಜ್ ಅಂಗದ್ ಬಾವಾ, ಕಾರ್ಬಿನ್ ಬಾಷ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ, ಅಲ್ಲಾ ಮೊಹಮ್ಮದ್ ಗಜನ್ಫರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೀ), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ರಾಸಿಖ್ ಸಲಾಂ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !