ಐಪಿಎಲ್ ಫೈನಲ್ ಗೆ ಆರ್‌ಸಿಬಿ ಎಂಟ್ರಿ: ಬೆಂಗಳೂರಿನಲ್ಲಿ ಐಪಿಎಲ್ ಸಂಭ್ರಮಾಚರಣೆಗೆ ಗೈಡ್ ಲೈನ್ ರಿಲೀಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಟೂರ್ನಿಯ ಫೈನಲ್ ಗೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿ ಎಂಟ್ರಿ ನೀಡಿದ್ದು, ಆರ್‌ಸಿಬಿಯ ಅಭಿಮಾನಿಗಳಿಗೆ ಕೆಲ ಸುರಕ್ಷಿತ ಮಾರ್ಗಸೂಚಿಗಳನ್ನ ಬೆಂಗಳೂರು ಪೊಲೀಸರು ಪ್ರಕಟಿಸಿದ್ದಾರೆ. ಮೇ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ‌ನಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, ಆರ್‌ಸಿಬಿಯು ಯಾರ ಎದುರು ಫೈನಲ್ ಪಂದ್ಯ ಎಂಬುವುದು 2ನೇ ಕ್ವಾಲಿಫೈಯರ್ ಪಂದ್ಯದ ಬಳಿಕ ನಿರ್ಧಾರವಾಗಲಿದೆ. ಇದರ ಮುನ್ನ ಫೈನಲ್ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿಯ ಅಭಿಮಾನಿಗಳಿಗೆ ಕೆಲ ಸುರಕ್ಷಿತ … Continue reading ಐಪಿಎಲ್ ಫೈನಲ್ ಗೆ ಆರ್‌ಸಿಬಿ ಎಂಟ್ರಿ: ಬೆಂಗಳೂರಿನಲ್ಲಿ ಐಪಿಎಲ್ ಸಂಭ್ರಮಾಚರಣೆಗೆ ಗೈಡ್ ಲೈನ್ ರಿಲೀಸ್