ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಸಿಬಿ ತಂಡ ಇಂದಿನ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದಿರುವ ಆರ್‌ಸಿಬಿ ತಂಡ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದೆ.
ಸತತ ಮೂರನೇ ಪಂದ್ಯಕ್ಕೆ ವಿರಾಟ್ ಕೊಹ್ಲಿ ತಂಡದ ನಾಯಕರಾಗಿದ್ದಾರೆ
ಕೋಲ್ಕತ್ತಾ ನೈಟ್: ಎನ್ ಜಗದೀಸನ್(ವಿ.ಕೀ), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಡೇವಿಡ್ ವೈಸ್, ವೈಭವ್ ಅರೋರಾ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿ.ಕೀ), ಸುಯಶ್ ಪ್ರಭುದೇಸಾಯಿ, ವನಿಂದು ಹಸರಂಗ, ಡೇವಿಡ್ ವಿಲ್ಲಿ, ವಿಜಯ್‌ಕುಮಾರ್ ವೈಶಾಕ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್