RCB ಫ್ಯಾನ್ಸ್ ರೆಡಿನಾ?: ಇನ್ನೆರಡು ದಿನದಲ್ಲಿ ಟಿಕೆಟ್ ನಿಮ್ಮ ಕೈಯಲ್ಲಿರುತ್ತೆ

ಐಪಿಎಲ್ 2026 ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತವರಿನ ಪಂದ್ಯಗಳ ಟಿಕೆಟ್ ಮಾರಾಟ ಶೀಘ್ರದಲ್ಲೇ ಆರಂಭವಾಗಲಿದೆ. ಪಂದ್ಯಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಜೋರಾಗಿದೆ. ಟಿಕೆಟ್ ಮಾರಾಟವನ್ನು ಅಧಿಕೃತ ವೆಬ್‌ಸೈಟ್ ಮತ್ತು ಆ್ಯಪ್ ಮೂಲಕ ಮಾತ್ರ ಆರಂಭಿಸಲಾಗುತ್ತದೆ ಎಂದು ತಂಡ ತಿಳಿಸಿದೆ. ಮೊದಲು ಸದಸ್ಯರಿಗೆ ಅವಕಾಶ ನೀಡಲಾಗಿದ್ದು, ನಂತರ ಸಾರ್ವಜನಿಕರಿಗೆ ಮುಕ್ತಗೊಳಿಸುವ ಸಾಧ್ಯತೆ ಇದೆ. ಟಿಕೆಟ್ ದರ ಹಾಗೂ ಪ್ರವೇಶ-ನಿರ್ಗಮನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. ಮಾರ್ಚ್ 28ರಂದು ಮೊದಲ … Continue reading RCB ಫ್ಯಾನ್ಸ್ ರೆಡಿನಾ?: ಇನ್ನೆರಡು ದಿನದಲ್ಲಿ ಟಿಕೆಟ್ ನಿಮ್ಮ ಕೈಯಲ್ಲಿರುತ್ತೆ