ಕಿಂಗ್ ವಿರಾಟ್ ಕೊಹ್ಲಿ ಇಷ್ಟಪಟ್ಟರು ನಾಯಕತ್ವ ನೀಡಲು ಒಪ್ಪಿಲ್ವ RCB ಫ್ರಾಂಚೈಸಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿ ಕಣಕ್ಕಿಳಿಯಬೇಕೆಂದು ಬಯಸಿದ್ದರು. ಆದರೆ RCB ಫ್ರಾಂಚೈಸಿ ಅವರಿಗೆ ಕ್ಯಾಪ್ಟನ್ ಪಟ್ಟ ನೀಡಿಲ್ಲ ಎಂಬ ವಿಚಾರ ಇದೀಗ ಬಹಿರಂಗವಾಗಿದೆ.

ಹೌದು, ಈ ವಿಚಾರವನ್ನು ಬಹಿರಂಗಪಡಿಸಿದ್ದು ಬೇರೆಯಾರು ಅಲ್ಲ, ಕಿಂಗ್ ಕೊಹ್ಲಿಯ ಅತ್ಯಾಪ್ತ ಎಬಿ ಡಿವಿಲಿಯರ್ಸ್.

ಖಾಸಗಿ ಚಾನೆಲ್ ಚರ್ಚೆಯೊಂದರಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್, ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಲು ಸಿದ್ಧರಾಗಿದ್ದರು. ಆದರೆ ಆರ್​ಸಿಬಿ ಫ್ರಾಂಚೈಸಿ ಹೊಸ ನಾಯಕನನ್ನು ಪರಿಚಯಿಸಲು ಮುಂದಾಗಿತ್ತು. ಈ ನಿರ್ಧಾರವನ್ನು ವಿರಾಟ್ ಕೊಹ್ಲಿ ಒಪ್ಪಿಕೊಂಡಿದ್ದಾರೆ ಎಂದು ಎಬಿಡಿ ಇದೀಗ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!