ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಲೇ ಆಫ್ ಲೆಕ್ಕಾಚಾರದಲ್ಲಿರುವ ಆರ್‌ಸಿಬಿ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಹೋರಾಟಕ್ಕೆ ಇಳಿದಿದೆ. ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ರಿಷಬ್ ಪಂತ್‌ಗೆ ಬಿಸಿಸಿಐ ನಿಷೇಧ ಹೇರಿರುವ ಕಾರಣ ಡೆಲ್ಲಿ ತಂಡವನ್ನು ಅಕ್ಸರ್ ಪಟೇಲ್ ಮುನ್ನಡೆಸುತ್ತಿದ್ದಾರೆ. ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಆದರೆ ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.
ಆರ್‌ಸಿಬಿ
ಫಾಫ್ ಡುಪ್ಲಿಸಿಸ್(ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಕ್ಯಾಮರೂನ್ ಗ್ರೀನ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲ್ಯೂಕಿ ಫರ್ಗ್ಯೂಸನ್, ಯಶ್ ದಯಾಳ್
ಡೆಲ್ಲಿ ಕ್ಯಾಪಿಟಲ್ಸ್
ಜೇಕ್ ಫ್ರೇಸರ್ ಮೆಕ್‌ಗರ್ಕ್, ಅಭಿಷೇಕ್ ಪೊರೆಲ್, ಶೈ ಹೋಪ್, ಕುಮಾರ್ ಕುಶಾಗ್ರ, ತ್ರಿಸ್ಚನ್ ಸ್ಟಬ್ಲ್, ಅಕ್ಸರ್ ಪಟೇಲ್(ನಾಯಕ), ಕುಲ್ದೀಪ್ ಯಾದವ್, ರಿಶಿಕ್ ದಾರ್, ಮುಕೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹಮ್ಮದ್