ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಟೂರ್ನಿಯಲ್ಲಿ ಇಂದು ಆರ್‌ಸಿಬಿ ಕೋಲ್ಕತಾ ನೈಟ್ ರೈಡರ್ಸ್ ನಡುವೆ ಹೋರಾಟ ನಡೆಯಲಿದ್ದು, ಟಾಸ್ ಗೆದ್ದ ಬೆಂಗಳೂರು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ತಂಡದಲ್ಲಿ ಒಂದು ಅನಿವಾರ್ಯ ಬದಲಾವಣೆ ಮಾಡಲಾಗಿದೆ. ಇಂಜುರಿಗೆ ತುತ್ತಾಗಿರುವ ಟೋಪ್ಲೆ ಬದಲು ಡೇವಿಡ್ ವಿಲೆ ತಂಡ ಸೇರಿಕೊಂಡಿದ್ದಾರೆ. ಇತ್ತ ಕೋಲ್ಕತಾ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದೆ. ಅಂಕುಲ್ ಬದಲು ಸುಯಾಶ್ ಶರ್ಮಾ ತಂಡ ಸೇರಿಕೊಂಡಿದ್ದಾರೆ.
ಆರ್‌ಸಿಬಿ ಪ್ಲೇಯಿಂಗ್
ವಿರಾಟ್ ಕೊಹ್ಲಿ, ಫಾಫ್ ಡುಪ್ಲಸಿಸ್(ನಾಯಕ), ದಿನೇಶ್ ಕಾರ್ತಿಕ್, ಗ್ಲೆನ್ ಮ್ಯಾಕ್ಸ್‌ವೆಲ್, ಮೆಚೆಲ್ ಬ್ರೆಸ್‌ವೆಲ್, ಶಹಬಾಜ್ ಅಹಮ್ಮದ್, ಡೇವಿಡ್ ವಿಲೆ, ಕರಣ್ ಶರ್ಮಾ, ಹರ್ಷಲ್ ಪಟೇಲ್, ಅಕಾಶ್ ದೀಪ್, ಮೊಹಮ್ಮದ್ ಸಿರಾಜ್
ಕೆಕೆಆರ್ ಪ್ಲೇಯಿಂಗ್
ಮನ್ದೀಪ್ ಸಿಂಗ್, ರಹಮಾನುಲ್ಹಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ(ನಾಯಕ), ರಿಂಕು ಸಿಂಗ್, ಆ್ಯಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ