ಆಶಾ ಭೋಸ್ಲೆ ನಿಧನಕ್ಕೆ ಕಂಬನಿ ಮಿಡಿದ RCB: ಕಪ್ಪು ಪಟ್ಟಿ ಧರಿಸಿ ಗೌರವ ನಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ಇಂಡಿಯನ್ಸ್ ವಿರುದ್ಧದ ಮಹತ್ವದ ಐಪಿಎಲ್ ಪಂದ್ಯಕ್ಕೆ ಸಜ್ಜಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರ ನಿಧನಕ್ಕೆ ಭಾವನಾತ್ಮಕವಾಗಿ ಸಂತಾಪ ಸೂಚಿಸಿದೆ. ಸಂಗೀತ ಲೋಕದ ಮಹಾನ್ ಧ್ವನಿಯ ಅಗಲಿಕೆಗೆ ಕ್ರೀಡಾ ಜಗತ್ತಿನಿಂದಲೂ ಶ್ರದ್ಧಾಂಜಲಿ ವ್ಯಕ್ತವಾಗುತ್ತಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಭ್ಯಾಸದಲ್ಲಿರುವ ಆರ್‌ಸಿಬಿ ತಂಡ, ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಸಂತಾಪ ಸಂದೇಶ ಹಂಚಿಕೊಂಡಿದೆ. “ಕಾಲಾತೀತ ಧ್ವನಿ, ಮರೆಯಲಾಗದ ಪರಂಪರೆ… ಆಶಾ ಭೋಸ್ಲೆ ಅವರ ಸಂಗೀತ ಎಂದೆಂದಿಗೂ ಅಮರ” … Continue reading ಆಶಾ ಭೋಸ್ಲೆ ನಿಧನಕ್ಕೆ ಕಂಬನಿ ಮಿಡಿದ RCB: ಕಪ್ಪು ಪಟ್ಟಿ ಧರಿಸಿ ಗೌರವ ನಮನ