ಸದ್ದಿಲ್ಲದೆ ಸಪ್ತಪದಿ ತುಳಿದ ಆರ್‌ಸಿಬಿ ವೇಗಿ: ಫೋಟೋ ನೋಡಿ ಫ್ಯಾನ್ಸ್ ಶಾಕ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಆರಂಭಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿರುವಾಗ, ಹಾಲಿ ಚಾಂಪಿಯನ್ ತಂಡವಾಗಿರುವ ಆರ್‌ಸಿಬಿಗೆ ಸಂಬಂಧಿಸಿದ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ತಂಡದ ವೇಗದ ಬೌಲರ್ ಯಶ್ ದಯಾಳ್ ರಹಸ್ಯವಾಗಿ ವಿವಾಹವಾಗಿರುವ ವಿಚಾರ ಇದೀಗ ಬಹಿರಂಗವಾಗಿದೆ. ವರದಿಗಳ ಪ್ರಕಾರ, ದಯಾಳ್ ಫೆಬ್ರವರಿ 4ರಂದು ಉತ್ತರ ಪ್ರದೇಶದ ನೋಯ್ಡಾದಲ್ಲಿ ಮದುವೆಯಾದರು. ಮದುವೆಯನ್ನು ಸಂಪೂರ್ಣ ರಹಸ್ಯವಾಗಿಟ್ಟುಕೊಳ್ಳಲಾಗಿದ್ದು, ಎರಡೂ ಕುಟುಂಬದ ಸದಸ್ಯರು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಹೇಳಲಾಗಿದೆ. ಇದನ್ನೂ ಓದಿ: ಸ್ನೇಹಿತರು ಅಥವಾ ಕ್ರಿಕೆಟಿಗರನ್ನು ಆಹ್ವಾನಿಸದೇ … Continue reading ಸದ್ದಿಲ್ಲದೆ ಸಪ್ತಪದಿ ತುಳಿದ ಆರ್‌ಸಿಬಿ ವೇಗಿ: ಫೋಟೋ ನೋಡಿ ಫ್ಯಾನ್ಸ್ ಶಾಕ್
Copy and paste this URL into your WordPress site to embed
Copy and paste this code into your site to embed