ಆರ್‌ಸಿಬಿ ಪ್ಲೇಆಫ್‌ ಹಾದಿಗೆ ಆನೆ ಬಲ: ಸ್ಟಾರ್ ಬ್ಯಾಟರ್ ರೀ-ಎಂಟ್ರಿ ಖಚಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಮಹತ್ವದ ಘಟ್ಟಕ್ಕೆ ತಲುಪಿದೆ. ಪ್ರಸ್ತುತ 65 ಪಂದ್ಯಗಳು ಮುಕ್ತಾಯಗೊಂಡಿದ್ದು, ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಅಂಕಗಳೊಂದಿಗೆ ರಾಜ ಗಾಂಭೀರ್ಯದಿಂದ ಅಗ್ರಸ್ಥಾನ ಕಾಯ್ದುಕೊಂಡಿದೆ. ಈ ಭರ್ಜರಿ ಪ್ರದರ್ಶನದೊಂದಿಗೆ ಆರ್‌ಸಿಬಿ ಪ್ಲೇಆಫ್‌ನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ಆಡುವುದು ಬಹುತೇಕ ಖಚಿತವಾಗಿದೆ. ಅಗ್ರಸ್ಥಾನದ ಸಂಭ್ರಮದಲ್ಲಿರುವ ಆರ್‌ಸಿಬಿ ಅಭಿಮಾನಿಗಳಿಗೆ ಇದೀಗ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ತಂಡದ ಸ್ಫೋಟಕ ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದು, ಪ್ಲೇಆಫ್ … Continue reading ಆರ್‌ಸಿಬಿ ಪ್ಲೇಆಫ್‌ ಹಾದಿಗೆ ಆನೆ ಬಲ: ಸ್ಟಾರ್ ಬ್ಯಾಟರ್ ರೀ-ಎಂಟ್ರಿ ಖಚಿತ!