April 30, 2026
Thursday, April 30, 2026
spot_img

ಗುಜರಾತ್ ಗೆ ಠಕ್ಕರ್ ನೀಡಲು ಆರ್​ಸಿಬಿ ಸಜ್ಜು: ಟಾಸ್ ಗೆದ್ದ ಗಿಲ್ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ನಲ್ಲಿ ಇಂದು ಗುಜರಾತ್ ಟೈಟನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಲೀಗ್​ನಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದ್ದು, ಬೆಂಗಳೂರು ತಂಡ ಪ್ರಸಕ್ತ ಎಂಟು ಪಂದ್ಯಗಳನ್ನು ಆಡಿ 6 ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ ಗುಜರಾತ್ ಟೈಟಾನ್ಸ್ 8 ಪಂದ್ಯಗಳಲ್ಲಿ ತಲಾ 4 ಪಂದ್ಯಗಳನ್ನು ಗೆದ್ದುಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (WK), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್

ಗುಜರಾತ್ ಟೈಟಾನ್ಸ್: ಬಿ ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (WK), ಜೇಸನ್ ಹೋಲ್ಡರ್, ಶಾರುಖ್ ಖಾನ್, ವಾಷಿಂಗ್ಟನ್ ಸುಂದರ್, ಅರ್ಷದ್ ಖಾನ್, ರಶೀದ್ ಖಾನ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಮಾನವ್ ಸುತಾರ್

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !