spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊನೆಯ ಐಪಿಎಲ್ ಆಡುವವರೆಗೂ ಆರ್‌ಸಿಬಿ ತಂಡದಲ್ಲಿಯೇ ಇರುತ್ತೇನೆ: ವಿರಾಟ್ ಕೋಹ್ಲಿ

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊನೆಯ ಐಪಿಎಲ್ ಆಡುವವರೆಗೂ ನಾನು ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡದಲ್ಲೇ ಮುಂದುವರಿಯುತ್ತೇನೆ ಎಂದು ವಿರಾಟ್ ಕೋಹ್ಲಿ ಹೇಳಿದ್ದಾರೆ.
ಬೆಂಗಳೂರು ಪರ ಆಡುವುದು ನಿಲ್ಲಿಸುವುದಿಲ್ಲ ಆದರೆ ಮುಂದಿನ ಸೀಸನ್‌ನಲ್ಲಿ ತಂಡದ ನಾಯಕನಾಗಿ ಇರುವುದಿಲ್ಲ ಎಂದಿದ್ದಾರೆ.
ಅಪಾರ ಕೆಲಸದ ಹೊರೆಯನ್ನು ಇಳಿಸಲು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಕೋಹ್ಲಿ ಹೇಳಿದ್ದಾರೆ.
ಐಪಿಎಲ್ ಆಡುವುದನ್ನು ನಾನು ನಿಲ್ಲಿಸುವುದಿಲ್ಲ. ಆರ್‌ಸಿಬಿ ನಾಯಕನಾಗಿ ಇದು ನನ್ನ ಕೊನೆಯ ಪಂದ್ಯ ಎಂದಿದ್ದಾರೆ.
ನನ್ನ ಕೊನೆಯ ಐಪಿಎಲ್ ಪಂದ್ಯ ಕೂಡ ಆರ್‌ಸಿಬಿಗಾಗಿಯೇ ಇರುತ್ತದೆ. ಇದೇ ತಂಡದಲ್ಲಿ ಮುಂದುವರಿಯುತ್ತೇನೆ ಎಂದಿದ್ದಾರೆ. ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲ ಆರ್‌ಸಿಬಿ ಅಭಿಮಾನಿಗಳಿಗೂ ಧನ್ಯವಾದ ಎಂದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss