RCB vs CSK ಸೂಪರ್ ಸಂಡೇ ಮ್ಯಾಚ್: ಮೆಟ್ರೋ ಸೇವೆಯ ಅವಧಿ ವಿಸ್ತರಣೆ, ಅಭಿಮಾನಿಗಳಿಗೆ ಸ್ಪೆಷಲ್ ಬಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ಭಾನುವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಹೈವೋಲ್ಟೇಜ್ ಐಪಿಎಲ್ ಪಂದ್ಯಕ್ಕಾಗಿ ನಗರದಲ್ಲಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಸೇವೆಯ ಅವಧಿಯನ್ನು ಮಧ್ಯರಾತ್ರಿಗೂ ಮೀರಿಸಿ ವಿಸ್ತರಿಸಿದ್ದು, ಬಿಎಂಟಿಸಿ ವಿಶೇಷ ಬಸ್‌ಗಳನ್ನು ಕೂಡ ಕಾರ್ಯಗತಗೊಳಿಸಿದೆ. ಮೆಟ್ರೋ ನಿಗಮದ ಮಾಹಿತಿ ಪ್ರಕಾರ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಬೊಮ್ಮಸಂದ್ರದಿಂದ ಕೊನೆಯ ರೈಲು ರಾತ್ರಿ 12.30ಕ್ಕೆ ಹೊರಡಲಿದೆ. ಚಲ್ಲಘಟ್ಟ, ಸಿಲ್ಕ್ … Continue reading RCB vs CSK ಸೂಪರ್ ಸಂಡೇ ಮ್ಯಾಚ್: ಮೆಟ್ರೋ ಸೇವೆಯ ಅವಧಿ ವಿಸ್ತರಣೆ, ಅಭಿಮಾನಿಗಳಿಗೆ ಸ್ಪೆಷಲ್ ಬಸ್
Copy and paste this URL into your WordPress site to embed
Copy and paste this code into your site to embed