RCB vs LSG | ಚಿನ್ನಸ್ವಾಮಿಯಲ್ಲಿ ಲಕ್ನೋ ವಿರುದ್ಧ RCB ದರ್ಬಾರ್: ಅಂಕಪಟ್ಟಿಯಲ್ಲಿ ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ರೋಚಕ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. 147 ರನ್‌ಗಳ ಗುರಿಯನ್ನು ಆರ್‌ಸಿಬಿ ಕೇವಲ 15.1 ಓವರ್‌ಗಳಲ್ಲಿ ಬೆನ್ನಟ್ಟಿ, ಸತತ ಎರಡನೇ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತಂಡವು 5 ಪಂದ್ಯಗಳಲ್ಲಿ 4 ಗೆಲುವುಗಳಿಂದ 8 ಅಂಕಗಳನ್ನು ಸಂಪಾದಿಸಿ ಅಗ್ರಸ್ಥಾನಕ್ಕೇರಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಆರ್‌ಸಿಬಿ ಬೌಲರ್‌ಗಳು … Continue reading RCB vs LSG | ಚಿನ್ನಸ್ವಾಮಿಯಲ್ಲಿ ಲಕ್ನೋ ವಿರುದ್ಧ RCB ದರ್ಬಾರ್: ಅಂಕಪಟ್ಟಿಯಲ್ಲಿ ಟಾಪ್