RCB vs MI | ವಾಂಖೆಡೆಯಲ್ಲಿ ಹೈವೋಲ್ಟೇಜ್ ವಾರ್: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 20ನೇ ಪಂದ್ಯಕ್ಕೆ ವಾಂಖೆಡೆ ಕ್ರೀಡಾಂಗಣ ವೇದಿಕೆಯಾಗಿದ್ದು, ಕ್ರಿಕೆಟ್ ಅಭಿಮಾನಿಗಳ ಗಮನ ಸಂಪೂರ್ಣವಾಗಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಈ ಬಿಗ್ ಮ್ಯಾಚ್ ಮೇಲೆ ನೆಟ್ಟಿದೆ. ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿಯಲಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮುಖಾಮುಖಿ ಈ ಪಂದ್ಯಕ್ಕೆ ಮತ್ತಷ್ಟು ರಂಗು … Continue reading RCB vs MI | ವಾಂಖೆಡೆಯಲ್ಲಿ ಹೈವೋಲ್ಟೇಜ್ ವಾರ್: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ