RCB ರಣತಂತ್ರದ ರಣಘೋಷ! ಗೆದ್ದ ಮೇಲೆ ಪಾಟೀದಾರ್ ಹೇಳಿದ್ದಾದ್ರೂ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಧರ್ಮಶಾಲಾದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ 92 ರನ್‌ಗಳ ದೊಡ್ಡ ಅಂತರದ ಗೆಲುವು ಸಾಧಿಸಿದ ಆರ್‌ಸಿಬಿ, ಟ್ರೋಫಿ ಕನಸಿಗೆ ಮತ್ತಷ್ಟು ಹತ್ತಿರವಾಗಿದೆ. ಮೊದಲು ಬ್ಯಾಟ್ ಮಾಡಿದ ಬೆಂಗಳೂರು ತಂಡ ಸ್ಫೋಟಕ ಬ್ಯಾಟಿಂಗ್ ಮೂಲಕ 254 ರನ್‌ಗಳ ಭಾರೀ ಮೊತ್ತ ಕಲೆಹಾಕಿತು. ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ರಜತ್ ಪಾಟಿದಾರ್, “ಇದು ನಮಗೆ … Continue reading RCB ರಣತಂತ್ರದ ರಣಘೋಷ! ಗೆದ್ದ ಮೇಲೆ ಪಾಟೀದಾರ್ ಹೇಳಿದ್ದಾದ್ರೂ ಏನು?