JOB| ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 155 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 155 ಕನ್ಸಲ್ಟೆಂಟ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ಇ/ಬಿ.ಟೆಕ್‌, ಬಿಸಿಎ, ಎಂ.ಟೆಕ್‌, ಎಂಎಸ್‌ಡಬ್ಲ್ಯೂ/ಎಂಎ ಅಥವಾ ಎಂಬಿಎ ವಿದ್ಯಾರ್ಹತೆ ಜೊತೆಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 75,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ನವೆಂಬರ್‌ 4,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!