ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ: ಚುನಾವಣಾ ಆಯೋಗಕ್ಕೆ “ಸುಪ್ರೀಂ” ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೋಟಾಗೆ ಹೆಚ್ಚಿನ ಮತ ಬಿದ್ದರೆ ಮರುಚುನಾವಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ಚುನಾವಣೆಯಲ್ಲಿ ನೋಟಾ ಹೆಚ್ಚು ಮತಗಳನ್ನು ಪಡೆದರೆ, ಆ ಕ್ಷೇತ್ರದಲ್ಲಿ ಮರುಚುನಾವಣೆ ನಡೆಸಬೇಕು ಮತ್ತು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದ ಅಭ್ಯರ್ಥಿಯನ್ನು ಮರುಚುನಾವಣೆಯಿಂದ ಅನರ್ಹಗೊಳಿಸಬೇಕು. ಚುನಾವಣೆಯನ್ನು ಪ್ರಶ್ನಿಸದಂತೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!