ಇವಿಎಂ ಧ್ವಂಸ: ಮಣಿಪುರದ 11 ಬೂತ್‌ಗಳಲ್ಲಿ ಇಂದು ಮರು ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಣಿಪುರ ಸಂಸದೀಯ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಇಂದು ಮರು ಮತದಾನ ಆರಂಭವಾಗಿದೆ.

ಶುಕ್ರವಾರ ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಕೆಲವು ಕಿಡಿಗೇಡಿಗಳು ಈ ಮತಗಟ್ಟೆಗಳಲ್ಲಿ ಗುಂಡಿನ ದಾಳಿ ನಡೆಸಿ ಇವಿಎಂಗಳನ್ನು ಧ್ವಂಸಗೊಳಿಸಿದ್ದರು.

ಬಳಿಕ ಚುನಾವಣಾ ಆಯೋಗವು ಮರು ಮತದಾನಕ್ಕೆ ಆದೇಶಿಸಿತ್ತು. ಅದರಂತೆ ಇಂದು ಮತದಾನ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!