ಕೇದಾರನಾಥ ಯಾತ್ರೆಗೆ ಹೋಗುವ ಮುನ್ನ ಈ ಸುದ್ದಿ ಓದಿ: ಆರೋಗ್ಯ ಸುರಕ್ಷತೆಗೆ ಹೈ ಅಲರ್ಟ್ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಗಳ ಪೈಕಿ ಅತ್ಯಂತ ಪ್ರಮುಖವಾದ ಕೇದಾರನಾಥ ಧಾಮಕ್ಕೆ ಈ ಬಾರಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಪ್ರಸಕ್ತ ಯಾತ್ರಾ ಋತುವಿನಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ ಯಾತ್ರಿಕರ ಸಂಖ್ಯೆ ಈಗಾಗಲೇ 5 ಲಕ್ಷದ ಗಡಿ ದಾಟುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಭಕ್ತರ ಸಂಖ್ಯೆ ಅಭೂತಪೂರ್ವವಾಗಿ ಹೆಚ್ಚುತ್ತಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ರುದ್ರಪ್ರಯಾಗ ಜಿಲ್ಲಾ ಆರೋಗ್ಯ ಇಲಾಖೆಯು ‘ಹೈ ಅಲರ್ಟ್’ ಘೋಷಿಸಿದೆ. ಹಿಮಾಲಯದ ಮಡಿಲಲ್ಲಿರುವ ಕೇದಾರನಾಥಕ್ಕೆ ದೇಶದ ಮೂಲೆ ಮೂಲೆಗಳಿಂದ … Continue reading ಕೇದಾರನಾಥ ಯಾತ್ರೆಗೆ ಹೋಗುವ ಮುನ್ನ ಈ ಸುದ್ದಿ ಓದಿ: ಆರೋಗ್ಯ ಸುರಕ್ಷತೆಗೆ ಹೈ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed