ಭಾರತವನ್ನು ಮತ್ತೆ ಕೆಣಕಿದರೆ ತಕ್ಕ ಉತ್ತರ ನೀಡಲು ಸಿದ್ಧ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಕದನದ ನಡುವೆ ಗಡಿಯಲ್ಲಿ ಬಾಲ ಬಿಚ್ಚಿದ್ದರೆ ಭಾರತದ ಪ್ರತಿಕ್ರಿಯೆ ಕಠಿಣವಾಗಿರಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೇರಳದಲ್ಲಿ ಆಯೋಜಿಸಿದ ಸೈನಿಕ್ ಸಮ್ಮಾನ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾರತವನ್ನು ಮತ್ತೆ ಕೆಣಕಿದರೆ ಯಾವುದೇ ಪ್ರಚೋದನೆ ಎದುರಿಸಲು ಸಿದ್ಧವಾಗಿಯೇ ಇದ್ದೇವೆ ಎಂದು ಹೇಳಿದರು. ಪ್ರಸ್ತುತ ಹೆಚ್ಚುತ್ತಿರುವ ಅನಿಶ್ಚಿತ ಭೌಗೋಳಿಕ ರಾಜಕೀಯ ವಾತಾವರಣದಲ್ಲಿ ನಾವು ರಾಷ್ಟ್ರೀಯ ಭದ್ರತೆ ಮತ್ತು ಹಿತಾಸಕ್ತಿಗಳನ್ನು ಕಾಪಾಡಲು ಸಿದ್ದವಾಗಿದ್ದೇವೆ. ಗಡಿಯಾಚೆಗಿನ ಅನಿರೀಕ್ಷಿತ … Continue reading ಭಾರತವನ್ನು ಮತ್ತೆ ಕೆಣಕಿದರೆ ತಕ್ಕ ಉತ್ತರ ನೀಡಲು ಸಿದ್ಧ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ!