ನನ್ನನ್ನು ಆಯ್ಕೆ ಮಾಡಿದರೆ ಆಡಲು ಸಿದ್ಧ: ಕಂಬ್ಯಾಕ್ ಸುಳಿವು ನೀಡಿದ ಭುವನೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್ ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಮತ್ತೆ ರಾಷ್ಟ್ರೀಯ ತಂಡದ ಪರ ಕಣಕ್ಕಿಳಿಯಲು ಸಂಪೂರ್ಣ ಸಿದ್ಧರಾಗಿದ್ದಾರೆ. ಯುಪಿ ಟಿ20 ಲೀಗ್‌ನಲ್ಲಿ ಲಕ್ನೋ ಫಾಲ್ಕನ್ಸ್ ತಂಡದ ತರಬೇತಿ ಶಿಬಿರದಲ್ಲಿ ಮಾತನಾಡಿದ 36 ವರ್ಷದ ಈ ಸ್ವಿಂಗ್ ಮಾಂತ್ರಿಕ, ಭಾರತ ತಂಡಕ್ಕೆ ಮರಳುವ ತಮ್ಮ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಆಯ್ಕೆಗಾರರ ನಿರ್ಧಾರಕ್ಕೆ ಕಾಯುತ್ತಿರುವ ಭುವಿ ತಂಡಕ್ಕೆ ಮರಳುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಭುವಿ, “ನನಗೆ ಮತ್ತೆ ರಾಷ್ಟ್ರೀಯ ತಂಡದಿಂದ ಕರೆ ಬಂದರೆ ಬೇಡ … Continue reading ನನ್ನನ್ನು ಆಯ್ಕೆ ಮಾಡಿದರೆ ಆಡಲು ಸಿದ್ಧ: ಕಂಬ್ಯಾಕ್ ಸುಳಿವು ನೀಡಿದ ಭುವನೇಶ್ವರ್