ಪತ್ನಿ ಎದುರೇ ರಿಯಲ್‌ ಎಸ್ಟೇಟ್‌ ಉದ್ಯಮಿಯ ಬರ್ಬರ ಹ*ತ್ಯೆ: ದುಷ್ಕರ್ಮಿಗಳು ಎಸ್ಕೇಪ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನಲ್ಲಿ ಹಾಡಹಗಲೇ ರಿಯಲ್‌ ಎಸ್ಟೇಟ್‌ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಯಲಹಂಕದ ನ್ಯೂ ಟೌನ್‌ನಲ್ಲಿರುವ ತಮ್ಮ ಕಚೇರಿಗೆ ಪತ್ನಿಯ ಜೊತೆ ಆಗಮಿಸುತ್ತಿದ್ದ ವೇಳೆ ದುಷ್ಕರ್ಮಿಗಳ ಗ್ಯಾಂಗ್‌ ಉದ್ಯಮಿಯ ಮೇಲೆ ದಾಳಿ ನಡೆಸಿ ಎಸ್ಕೇಪ್‌ ಆಗಿದ್ದಾರೆ. ಮೃತರನ್ನು 39 ವರ್ಷದ ಚರಣ್ ಗೌಡ ಎಂದು ಗುರುತಿಸಲಾಗಿದೆ. ಧಣಿ ಪ್ರಾಪರ್ಟೀಸ್ ಸಂಸ್ಥೆಯ ಮಾಲೀಕರಾಗಿದ್ದು, ಕಳೆದ ಹತ್ತು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜು ಸಮೀಪ, … Continue reading ಪತ್ನಿ ಎದುರೇ ರಿಯಲ್‌ ಎಸ್ಟೇಟ್‌ ಉದ್ಯಮಿಯ ಬರ್ಬರ ಹ*ತ್ಯೆ: ದುಷ್ಕರ್ಮಿಗಳು ಎಸ್ಕೇಪ್‌