ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಸಿನಿಮಾ ದೇಶ-ವಿದೇಶದಲ್ಲೂ ಹವಾ ಜೋರಾಗಿದೆ. ಇದೀಗ ಯುಎಸ್‌ನ ಡಲ್ಲಾಸ್‌ನಲ್ಲಿ ನೆಲೆಸಿರುವ ಕನ್ನಡಿಗರು UI ಸಿನಿಮಾ ನೋಡಿ ಮೆಚ್ಚುಗೆ ಗಳಿಸಿದ್ದಾರೆ.
ಬಿಡುಗಡೆಯಾದ 2 ದಿನದಲ್ಲಿ 37 ಕೋಟಿ ರೂ. ಬಾಚಿ ಪ್ರಗತಿ ಸಾಧಿಸುತ್ತಿದ್ದಾನೆ. ಮೂರು ದಿನಗಳಿಂದ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದೇ ವೇಳೆ ಡಲ್ಲಾಸ್ ನಲ್ಲಿ ನೆಲೆಸಿರುವ ಕನ್ನಡಿಗರು ಯುಐ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಭಿನ್ನವಾಗಿ ಮೂಡಿ ಬಂದಿರುವ ಸಿನಿಮಾಗೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ನೀವು ಕೂಡ ಸಿನಿಮಾ ನೋಡಿ ಎಂದು ಮನವಿ ಮಾಡಿದ್ದಾರೆ.