ಸಾಹಿತ್ಯ-ಸಂಸ್ಕೃತಿ ಕ್ಷೇತ್ರಕ್ಕೆ ಮನ್ನಣೆ: ಕನ್ನಡಾಭಿವೃದ್ಧಿಗೆ ಸಿಕ್ಕಿದ್ದೆಷ್ಟು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಕನ್ನಡ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ವಲಯಕ್ಕೆ ಬಜೆಟ್‌ನಲ್ಲಿ ಭಾರೀ ಮನ್ನಣೆ ಸಿಕ್ಕಿದೆ. ಕನ್ನಡಾಭಿವೃದ್ಧಿ ಹಾಗೂ ಸಂಸ್ಕೃತಿ- ಸಾಹಿತ್ಯ ಕ್ಷೇತ್ರಕ್ಕೆ ಏನೆಲ್ಲಾ ಸಿಕ್ಕಿದೆ?

  • ಹಾವೇರಿಯಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ರೂ.
  • ರಾಜ್ಯದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ
  • ತುಳು ಸಮುದಾಯದ ವಿಶಿಷ್ಟಕಲೆಗೆ ಉತ್ತೇಜನ ನೀಡಲು ಸಾಂಸ್ಕೃತಿಕ ಶಿಬಿರಗಳು
  • ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ
  • ಗೋವಾದಲ್ಲಿ ಕನ್ನಡ ಭವನ ಘೋಷಣೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!