‘ಆದೇಶ ಮರುಪರಿಶೀಲಿಸಿ’: ವಂದೇ ಮಾತರಂ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಸಲಹೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ. ಈ ಕುರಿತು ಸೆಪ್ಟೆಂಬರ್ 21ರಂದು ರಾಜ್ಯಪಾಲರು ಪತ್ರ ಬರೆದಿದ್ದಾರೆ. ಕೇಂದ್ರ ನೀಡಿರುವ ಮಾರ್ಗಸೂಚಿಗಳಿಗೆ ಹೊಂದಿಕೆಯಾಗುತ್ತದೆಯೇ? ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವು ಕೇಂದ್ರ ಗೃಹ ಸಚಿವಾಲಯ ನೀಡಿರುವ ಮಾರ್ಗಸೂಚಿಗಳಿಗೆ ಹೊಂದಿಕೆಯಾಗುತ್ತದೆಯೇ ಎಂಬುದನ್ನು ಪರಿಶೀಲಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಕೇಂದ್ರ ಸರ್ಕಾರವು ‘ವಂದೇ … Continue reading ‘ಆದೇಶ ಮರುಪರಿಶೀಲಿಸಿ’: ವಂದೇ ಮಾತರಂ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಸಲಹೆ
Copy and paste this URL into your WordPress site to embed
Copy and paste this code into your site to embed