ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತಗಳ ಮರು ಎಣಿಕೆ: ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ. ರಾಜೇಗೌಡ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಗೆಲುವು ಸಾಧಿಸಿದ್ದಾರೆ. ಹೈಕೋರ್ಟ್ ಆದೇಶದಂತೆ ಇಲ್ಲಿನ ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ನಡೆದ ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಕಾನೂನು ಹೋರಾಟಕ್ಕೆ ತೆರೆ ಬಿದ್ದಂತಾಗಿದೆ. ಈ ಹಿಂದೆ ಮತ ಎಣಿಕೆಯಲ್ಲಿ 201 ಮತಗಳಿಂದ ಗೆಲುವು … Continue reading ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತಗಳ ಮರು ಎಣಿಕೆ: ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ. ರಾಜೇಗೌಡ ಗೆಲುವು