1,400 ಸರ್ಕಾರಿ ಹುದ್ದೆಗಳಿಗೆ ಶೀಘ್ರ ನೇಮಕಾತಿ: 80ನೇ ಸ್ವಾತಂತ್ರ್ಯೋತ್ಸವದಲ್ಲಿ ಖಂಡ್ರೆ ಘೋಷಣೆ
ಹೊಸದಿಗಂತ ವರದಿ ಬೀದರ್: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಪೊಲೀಸ್, ಅರಣ್ಯ, ಅಗ್ನಿಶಾಮಕ ದಳ, ಎನ್‌ಸಿಸಿ, ಸ್ಕೌಟ್ಸ್-ಗೈಡ್ಸ್ ಸೇರಿದಂತೆ ಸುಮಾರು 12 ತುಕಡಿಗಳು ಪಥಸಂಚಲನ ನಡೆಸಿ ಗೌರವ ಸಲ್ಲಿಸಿದವು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ … Continue reading 1,400 ಸರ್ಕಾರಿ ಹುದ್ದೆಗಳಿಗೆ ಶೀಘ್ರ ನೇಮಕಾತಿ: 80ನೇ ಸ್ವಾತಂತ್ರ್ಯೋತ್ಸವದಲ್ಲಿ ಖಂಡ್ರೆ ಘೋಷಣೆ
Copy and paste this URL into your WordPress site to embed
Copy and paste this code into your site to embed