Monday, March 27, 2023

Latest Posts

Budget 2023 | ಗಿರಿಜನ ವಸತಿ ಶಾಲೆಗಳಿಗೆ 38,000 ಸಾವಿರ ಶಿಕ್ಷಕರ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿಕ್ಷಣಕ್ಕೆ ಸಾಕಷ್ಟು ಒತ್ತು ನೀಡುವ ಬಜೆಟ್ ಇದಾಗಿದ್ದು, ಗಿರಿಜನ ವಸತಿ ಶಾಲೆಗಳಿಗಾಗಿ 38,000 ಸಾವಿರ ಶಿಕ್ಷಕರ ನೇಮಕ ಮಾಡಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮುಂದಿನ ಮೂರು ವರ್ಷದಲ್ಲಿ ದೇಶಾದ್ಯಂತ ಗಿರಿಜನರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಏಕಲವ್ಯ ಮಾದರಿ ಶಾಲೆಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಶಿಕ್ಷಕರ ನೇಮಕಾತಿ ಹಾಗೂ 740 ಬೋಧಕೇತರ ಸಿಬ್ಬಂದ ನೇಮಕ ಮಾಡಿಕೊಳ್ಳಲಾಗುವುದು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!