ರೆಡ್ ಅಲರ್ಟ್ ಎಫೆಕ್ಟ್: ಕಾಸರಗೋಡಿನ ಶಾಲೆ-ಕಾಲೇಜುಗಳಿಗೆ ನಾಳೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ, ಜೂನ್ 6ರಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಯಾವ್ಯಾವ ಸಂಸ್ಥೆಗಳಿಗೆ ರಜೆ ಅನ್ವಯ? ಜಿಲ್ಲಾಧಿಕಾರಿಗಳ ಆದೇಶದಂತೆ ಶಾಲೆಗಳು, ವೃತ್ತಿಪರ ಕಾಲೇಜುಗಳು, ಅಂಗನವಾಡಿಗಳು, ಟ್ಯೂಷನ್ ಕೇಂದ್ರಗಳು, ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ. ಕೇಂದ್ರ ಸರ್ಕಾರದ ಶಿಕ್ಷಣ ಸಂಸ್ಥೆಗಳು ಮತ್ತು ಮದರಸಾಗಳಿಗೂ ಈ … Continue reading ರೆಡ್ ಅಲರ್ಟ್ ಎಫೆಕ್ಟ್: ಕಾಸರಗೋಡಿನ ಶಾಲೆ-ಕಾಲೇಜುಗಳಿಗೆ ನಾಳೆ ರಜೆ