ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.26 ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!