ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಈ ಐದು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 19  ಶುಕ್ರವಾರದಂದು ಜಿಲ್ಲೆಯ ಪುತ್ತೂರು, ಬಂಟ್ವಾಳ , ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕುಗಳಲ್ಲಿ ರಜೆ ಇರುವುದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!