‘ರೆಡ್ ಅಲರ್ಟ್’ ರಣಕಹಳೆ: ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೈಋತ್ಯ ಮುಂಗಾರು ಕೇರಳಕ್ಕೆ ಕಾಲಿಟ್ಟ ಕೆಲವೇ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಕಾಣಿಸಿಕೊಂಡಿದೆ. ನಿರಂತರ ಮಳೆಯಿಂದ ರಸ್ತೆಗಳು ಜಲಾವೃತವಾಗಿದ್ದು, ಮರಗಳು ಉರುಳಿ ಬಿದ್ದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಪ್ರದೇಶಗಳಲ್ಲಿ ಮನೆಗಳಿಗೆ ಹಾನಿಯಾಗಿರುವ ವರದಿಗಳು ಲಭ್ಯವಾಗಿವೆ. ಭಾರೀ ಮಳೆಗೆ ಯುವಕ ಬಲಿ ತ್ರಿಶೂರ್ ಜಿಲ್ಲೆಯ ಮನಲೂರು ಭಾಗದಲ್ಲಿ ತಾತ್ಕಾಲಿಕ ಶೆಡ್ ಮೇಲೆ ಮರ ಬಿದ್ದ ಪರಿಣಾಮ 29 ವರ್ಷದ ಯುವಕ ಮೃತಪಟ್ಟಿದ್ದಾನೆ. ಘಟನೆಯ ಬಳಿಕ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ … Continue reading ‘ರೆಡ್ ಅಲರ್ಟ್’ ರಣಕಹಳೆ: ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರ