ಸಾಂಬ್ರಾ ವಿಮಾನ ನಿಲ್ದಾಣದ ಸುತ್ತ ರೆಡ್ ಝೋನ್: ಡ್ರೋನ್ ಹಾರಾಟ ನಿಷೇಧ

ಹೊಸದಿಗಂತ ವರದಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಮಾಜರೇಯ ಯಡೂರ ಕ್ಷೇತ್ರದ ವಿರಭದ್ರೆಶ್ವರ ದೇವಸ್ಥಾನದ ರಾಜಗೋಪುರ, ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಗೆ ಉಪರಾಷ್ಟ್ರಪತಿಗಳು ಆಗಮಿಸುವ ಹಿನ್ನಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಮೀ ಪ್ರದೇಶದ ಸುತ್ತಮುತ್ತಲಿನ ಪ್ರದೇಶಕ್ಕೆ ರೆಡ್ ಝೋನ್ ಘೋಷಣೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ತಿಳಿಸಿದ್ದಾರೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ನಿಲ್ದಾಣದ ಸುತ್ತಮುತ್ತಲಿನ 8 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಝೋನ್ (Red … Continue reading ಸಾಂಬ್ರಾ ವಿಮಾನ ನಿಲ್ದಾಣದ ಸುತ್ತ ರೆಡ್ ಝೋನ್: ಡ್ರೋನ್ ಹಾರಾಟ ನಿಷೇಧ