ಮಚ್ಚು ಹಿಡಿದು ರೀಲ್ಸ್: ಬಿಗ್ ಬಾಸ್ ಸ್ಪರ್ಧಿ ವಿನಯ್ , ರಜತ್ ಪೊಲೀಸ್ ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣ ಮಾಜಿ ಬಿಗ್ ಬಾಸ್ ಸ್ಪರ್ಧಿಗಳನ್ನು ಕೋರ್ಟ್ ಪೊಲೀಸರ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಇಂದು ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಲಾಯಿತು. ಪೊಲೀಸರು ವಿಚಾರಣೆಗೆ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.

ಈ ಮನವಿಯನ್ನು ಪರಸ್ಕರಿಸಿರುವ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್, ಬಿಗ್ ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ ಹಾಗೂ ರಜತ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!