ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್‌ಗೆ ಗೆ ಜಾಮೀನು ಮಂಜೂರು ಮಾಡಲಾಗಿದೆ.
ವಿಚಾರಣೆಗೆ ಹಾಜರಾಗದ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ಇಂದು ಕೋರ್ಟ್ ಹಾಜರುಪಡಿಸಿದ್ದರು. ಈ ವೇಳೇ 14 ದಿನಗಳ ನ್ಯಾಯಾಂಗ ಬಂಧನಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿತ್ತು.
ಈ ನಡುವೆ ಇಂದು ಜಾಮೀನು ಅರ್ಜಿ ನಡೆಸಿದ್ದ 24ನೇ ಎಸಿಎಂಎಂ ನ್ಯಾಯಾಧೀಶರು ಶರತ್ತುಬದ್ದ ಜಾಮೀನು ನೀಡಿ ಆದೇಶವನ್ನು ಹೊರಡಿಸಿದ್ದಾರೆ.
ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು.