Budget 2023 | ಸಾವಯವ ಕೃಷಿಗೆ ಆದ್ಯತೆ ; ಕೃಷಿಗೆ ಮರಳುವ 1 ಕೋಟಿ ರೈತರಿಗೆ ಸರ್ಕಾರದ ನೆರವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಸಾವಯವ ಕೃಷಿಗೆ ಆದ್ಯತೆಯನ್ನು ನೀಡಿದ್ದಾರೆ.

ರಾಸಾಯನಿಕ ಮುಕ್ತ ಸಹಜ/ಸಾವಯವ ಕೃಷಿಗೆ ಆದ್ಯತೆ ನೀಡುವ ಪರಿಪಾಠವನ್ನು ಈ ವರ್ಷವೂ ಸಚಿವರು ಮುಂದುವರಿಸಿದ್ದಾರೆ. ಈ ಮಾದರಿಯ ಕೃಷಿ ಪದ್ಧತಿಗೆ ಅಗತ್ಯ ಬೆಂಬಲ ಒದಗಿಸಲು ಪರಿಣಿತರ ಸಮಿತಿಯನ್ನು ರೂಪಿಸಲಾಗುವುದು. ಸಹಜ/ಸಾವಯವ ಕೃಷಿಗೆ ಮರಳುವ 1 ಕೋಟಿ ರೈತರಿಗೆ ಸರ್ಕಾರದ ನೆರವು ಸಿಗಲಿದೆ ಎಂದು ಸಚಿವರು ಘೋಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!